HomeUncategorizedNewsಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ...

ಹೋಂಗಾರ್ಡ್ಸ್, ರಿಸರ್ವ್ ಪೊಲೀಸ್ & ಎಎಸೈಗಿಂತ ಕಡಿಮೆ ದರ್ಜೆಯ ಪೊಲೀಸ್ ಸಿಬ್ಬಂದಿಗಳು ಸಾರ್ವಜನಿಕ ವಾಹನಗಳನ್ನು ಅಡ್ಡಗಟ್ಟಿದರೆ ಕ್ರಮ!

ರಾಜ್ಯದ ಗೃಹರಕ್ಷಕ ದಳ, ಸಶಸ್ತ್ರ ಪೊಲೀಸ್ ಹಾಗೂ ಎಎಸೈ ದರ್ಜೆಗಿಂತ ಕೆಳಹಂತದ ಪೊಲೀಸ್ ಸಿಬ್ಬಂದಿಗಳು ನಿಯಮಬಾಹಿರವಾಗಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಸರ್ಕಾರಿ ವಾಹನಗಳನ್ನು ಬಳಸಿಕೊಂಡು ವಾಹನ ತಪಾಸಣಾ ನೆಪದಲ್ಲಿ ಸಾರ್ವಜನಿಕರಿಗೆ ಕಿರುಕುಳ, ಪ್ರಕರಣ ದಾಖಲಿಸುವುದಾಗಿ ಹೆದರಿಸಿ, ಬೆದರಿಸಿ ಅನಧಿಕೃತವಾಗಿ ಹಣ ವಸೂಲಿ ಮಾಡುತ್ತಿರುವ ಘಟನೆಗಳನ್ನು ಕೂಡಲೇ ನಿಲ್ಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಡಿಜಿ & ಐಜಿಪಿರವರಿಗೆ ಪತ್ರ ಬರೆದ ನಿಮಿತ್ಯ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳ ವಿರುದ್ಧ ವಿಶೇಷ ಮತ್ತು ನಿರಂತರ ಕಾರ್ಯಾಚರಣೆ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ ಪೊಲೀಸ್ ಪ್ರಧಾನ ಕಚೇರಿಯಿಂದ ಆದೇಶ ಹೊರಡಿಸಲಾಗಿದೆ!

 

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments