ರಾಜ್ಯದಲ್ಲಿ ಇಂದು ಹೊಸದಾಗಿ 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 796ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಓರ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆಯ ದೈನಂದಿನ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ, ಈ ದಿನ 45 ಸೋಂಕಿತರು ಗುಣಮುಖರಾಗಿದ್ದಾರೆ. ಇದೂವರೆಗೆ 338 ಜನ ಚೇತರಿಕೆಗೊಂಡಿದ್ದು, ರಾಜ್ಯದಲ್ಲಿ ಸದ್ಯ 451 ಸಕ್ರಿಯ ಪ್ರಕರಣಗಳಿವೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments