Tuesday, November 4, 2025
spot_img

ಶಿಕ್ಷಣಾಧಿಕಾರಿಗೆ ಹಿಗ್ಗಾ ಮುಗ್ಗಾ  ತಳಿಸಿದ ಹೆಡ್‌ಮಾಸ್ಟ‌ರ್

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಶಿಕ್ಷಣಾಧಿಕಾರಿಗೆ ಬೆಲ್ಟ್ನಿಂದ ಹಲ್ಲೆ ನಡೆಸಿರುವ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ.

ಈ ಘಟನೆಗೆ ಸಂಬಂಧಪಟ್ಟ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಂಗಳವಾರ ಸಂಜೆ, ಬ್ಲಾಕ್ ಶಿಕ್ಷಣಾಧಿಕಾರಿ (BEO) ಅಖಿಲೇಶ್ ಪ್ರತಾಪ್ ಸಿಂಗ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣವೇ, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ನಂತರ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments