ರಾಯಬಾಗ: ಮಂಗಸೂಳಿ-ಲಕ್ಷ್ಮೀಶ್ವರ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ ರಸ್ತೆ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿಗೆ ಸೋಮವಾರ ರಾಯಬಾಗ ವಿಧಾನಸಭಾ ಕ್ಷೇತ್ರದ ವಿಜಯನಗರ ಗ್ರಾಮದಲ್ಲಿ ಶಾಸಕ ದುರ್ಯೋಧನ ಐಹೋಳೆ ಅವರು ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ, ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಕಾರ್ಯಕರ್ತರು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments