ಬೆಂಗಳೂರು: ಬೆಂಗಳೂರಿನಲ್ಲಿ ಆರ್’ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣ ರಾಜ್ಯ ಸರ್ಕಾರದ ನೀಚತನದ ಪರಮಾವಧಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಜನರು ಹಾಗೂ ಕಾಲ್ತುಳಿತದಲ್ಲಿ ಸಾವಿಗೀಡಾದ ಕುಟುಂಬದವರ ಕ್ಷಮೆ ಕೇಳಬೇಕು.
ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments