Friday, September 19, 2025
spot_img

ಕಾಲ್ತುಳಿತ ಪ್ರಕರಣ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ

ಶಿವಮೊಗ್ಗ: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ ಘಟಕದ ಪ್ರಮುಖರು ಶಿವಮೊಗ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ. ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿರುವುದು ಸರ್ಕಾರದ ನಿರ್ಲಜ್ಜತನಕ್ಕೆ ನಿದರ್ಶನ ಎಂದಿದ್ದಾರೆ.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments