ಘಟನೆ ಕುರಿತು ಮೇಲಾಧಿಕಾರಿಗಳ‌ ಗಮನಕ್ಕೆ ತರದೇ ಬೇಜವಾಬ್ದಾರಿ. ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಬಿಟ್ಟು ಕಳ್ಸಿದ್ದ ಪಿಎಸ್‌ಐ. ಎಲ್ಲ ಅಂಶಗಳನ್ನ ಪರಿಗಣಿಸಿ ಅಮಾನತು ಮಾಡಿದ ಎಸ್‌ಪಿ. ಗುಳೇದ್.

ಜುಲೈ 3ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆ.ವಪ್ರತಿಭಟನೆಗೂ ಮುನ್ನ ಪಿಎಸ್‌ಐ ಅಮಾನತು ಮಾಡಿ ಆದೇಶ ಹೊರಡಿಸಿದ ಎಸ್‌ಪಿ.