Friday, September 19, 2025
spot_img

ಸಿಎಂ ಸಿದ್ದರಾಮಯ್ಯ ನಿವೃತ್ತಿ ಸಮಯ ಹತ್ತಿರ ಬಂದಿದೆ: ಆ‌ರ್. ಅಶೋಕ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವೃತ್ತಿ ಸಮಯ ಹತ್ತಿರ ಬಂದಿದೆ ಎನ್ನುವುದಕ್ಕೆ ಕೈ ಹೈಕಮಾಂಡ್ ರಚನೆ ಮಾಡಿರುವ ಎಐಸಿಸಿ ಓಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಎಂಬ ಪುನರ್ವಸತಿ ಕೇಂದ್ರವೇ ಸಾಕ್ಷಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿದ ಅವರು, ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸೇವೆ ಸಾಕು, ರಾಜೀನಾಮೆ ಕೊಟ್ಟು ನಿವೃತ್ತರಾಗಿ ಎಂದು ಶ್ರೀಮತಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಪರೋಕ್ಷವಾಗಿ ಹೇಳುತ್ತಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು ಎಂದು ವ್ಯಂಗ್ಯವಾಡಿದ್ದಾರೆ.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments