ವಿಜಯನಗರ ಜಿಲ್ಲೆಯ ಹೂವಿನಡಗಲಿಯಲ್ಲಿ ಶನಿವಾರ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯು ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಸಿಎಂ ಬದಲಾವಣೆ ಖಚಿತ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ
“ತುಂಬಿದ ಕೊಡ ತುಳುಕಿತಲೇ ಪರಾಕ್” ಎಂಬ ದೈವವಾಣಿಯಿಂದ, ಸಿಎಂ ಬದಲಾವಣೆ ಸಾಧ್ಯತೆ ಇದೆ ಎನ್ನಲಾಗಿದೆ.
ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಅವರು ಈ ನುಡಿಯನ್ನು ವಿಶ್ಲೇಷಿಸಿ, ಡಿಕೆ ಶಿವಕುಮಾರ್ ಸಿಎಂ ಆಗುವ ಯೋಗವಿದೆ ಎಂದು ಹೇಳಿದ್ದಾರೆ.
ಶಾಸಕರ ಮನಸ್ಸುಗಳು ಕದಲಿದರೆ ಸರ್ಕಾರಕ್ಕೆ ಅಪಾಯವಿದೆ ಎಂಬ ಎಚ್ಚರಿಕೆಯನ್ನು ಈ ಕಾರ್ಣಿಕ ನುಡಿ ನೀಡಿದೆ.
ವರದಿ: ಸಿದ್ದು ಅರಭಾವಿ ಕ್ರಾಂತಿ ಕರ್ನಾಟಕ ನ್ಯೂಸ್ ಬೆಳಗಾವಿ
        
            WhatsApp Channel
        
        
             Join Now
        
    
        
            youtube Group
        
        
             Subscribe
        
    
        
            Instagram Account
        
        
             Follow Now
        
    
    
        
            Facebook Page
        
        
             Follow Now
        
    



                                    
Recent Comments