ರಾಜ್ಯದಲ್ಲಿ ಸೈಬರ್ ಹಾಗೂ ಡಿಜಿಟಲ್ ಅರೆಸ್ಟ್ ರಾಜ್ಯದಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ. ಕಳೆದ ಎರಡು ವರ್ಷಗಳಲ್ಲಿ 1265 ಪ್ರಕರಣ ದಾಖಲಾಗಿದ್ದು, ಬರೋಬ್ಬರಿ 272 ಕೋಟಿ ವಂಚನೆಯಾಗಿದೆ.
ಇಂಟರ್ನೆಟ್ ಬಳಕೆದಾರರ ಸಂಖ್ಯೆ ಹೆಚ್ಚಳ, ಡಿಜಿಟಲ್ ಸಾಕ್ಷರತೆಯ ಕೊರತೆ ಸಾಮಾಜಿಕ ಜಾಲತಾಣಗಳ ಅತಿ ಬಳಕೆ, ಆರ್ಥಿಕ ಲಾಭದ ಆಸೆ, ಡಿಜಿಟಲ್ ಪಾವತಿ ವಿಧಾನಗಳ ವಿಸ್ತರಣೆ ಸೇರಿದಂತೆ ನಾನಾ ಕಾರಣಗಳಿಂದ ಸೈಬರ್ ವಂಚನೆಗಳ ಪ್ರಕರಣ ಪ್ರಮಾಣ ಹೆಚ್ಚಾಗುತ್ತಿದೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments