ಬೆಳಗಾವಿ: ಹೈನುಗಾರಿಕೆಯಲ್ಲಿ ಯಶಸ್ಸು ಸಾಧಿಸಲು ಬಯಸುವವರಿಗೆ ಕರ್ನಾಟಕ ಸರ್ಕಾರವು ಉತ್ತಮ ಅವಕಾಶವನ್ನು ಒದಗಿಸುತ್ತಿದೆ.
ಕರ್ನಾಟಕ ಹೈನುಗಾರಿಕೆ ಯೋಜನೆ / ಪಶು ಭಾಗ್ಯ ಯೋಜನೆ ಅಡಿಯಲ್ಲಿ ಹೈನುಗಾರಿಕೆಗೆ ಆಸಕ್ತರಿರುವ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆ ಬ್ಯಾಂಕ್‌ಗಳ ಸಹಯೋಗದೊಂದಿಗೆ ಅನುಷ್ಟಾನಗೊಳ್ಳುತ್ತಿದ್ದು, ಪರಿಶಿಷ್ಟ ಜಾತಿಗೆ ಸೇರಿದ ಫಲಾನುಭವಿಗಳಿಗೆ ಇಲಾಖೆಯ ನಿಗಮಗಳ ಮೂಲಕ ಎರಡು ಹಸು ಅಥವಾ ಎಮ್ಮೆಗಳನ್ನು ಖರೀದಿಸಲು, ಹೈನುಗಾರಿಕೆಯ ಘಟಕಗಳನ್ನು ಸ್ಥಾಪಿಸಲು ಮತ್ತು ಅಭಿವೃದ್ಧಿಪಡಿಸಲು ಗರಿಷ್ಠ 1.25 ಲಕ್ಷ ರೂ. ಅಥವಾ ಶೇ. 50% ಸಬ್ಸಿಡಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-09-2025. ಹೆಚ್ಚಿನ ಮಾಹಿತಿಗಾಗಿ https://swdcorp.karnataka.gov.in/ADCLPortal/schemedetail/DFS
Recent Comments