ಇಲಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳಗ್ರಾಮದ ಹಂದಿ ಸಾಕಣೆ ಕೇಂದ್ರದಲ್ಲಿ ಮಂಗಳವಾರ ಮೊದಲ ಆಫ್ರಿಕನ್ ಹಂದಿ ಜ್ವರ ಪ್ರಕರಣ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರೋಗಪೀಡಿತ ವಲಯ ಹಾಗೂ 1-10 ಕಿಮೀ ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಿದೆ. ಪಶುಸಂಗೋಪನಾ ಇಲಾಖೆ ನೀಡಿರುವ ಮಾರ್ಗದರ್ಶನವನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಎಂ. ಜಾನಕಿ ಇಂದು ತಿಳಿಸಿದ್ದಾರೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments