Thursday, September 18, 2025
spot_img

ಬೆಳಗಾವಿ ಹಾಸ್ಟೆಲ್ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲಾಗುವುದು: ಶಾಂತವ್ವ ಮರಿಗೌಡರ

ಬೆಳಗಾವಿ: ಕಾಕತಿಯಲ್ಲಿರುವ ಸರಕಾರಿ ಹಾಸ್ಟೆಲ್ ನಲ್ಲಿ ವಾಸವಿರುವ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆಯ ತಾಪಂ ಅಧಿಕಾರಿ ಶಾಂತವ್ವ ಮರಿಗೌಡರ ಹೇಳಿದರು.

ಗುರುವಾರ ರಾತ್ರಿ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯಾರ್ಥಿಗಳು ಮುಖ್ಯವಾಗಿ ಲೋಟ, ತಾಟು ಕೇಳಿದ್ದಾರೆ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದರು.

WhatsApp Channel Join Now
youtube Group Subscribe
Instagram Account Follow Now
RELATED ARTICLES
- Advertisment -spot_img

Most Popular

Recent Comments