ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಸಮೀಪ ಭೀಕರ ಅಪಘಾಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಮೃತರ ಗುರುತು ಪತ್ತೆ ಆಗಿಲ್ಲ.
ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಲ್ ಸೋಫಿಯ : ಇದನ್ನೂ ಓದಿ
ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments