ರಾಯಭಾಗ: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಯಭಾಗ ಪಟ್ಟಣದ ಪೌರ ನೌಕರರ ಸಂಘದವರು ಇಂದು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡರು.
ಪೌರ ಕಾರ್ಮಿಕರು, ಕ್ಲೀನರ್‌ಗಳು, ನೀರು ಸರಬರಾಜುದಾರರು ಸೇರಿದಂತೆ ಸಂಘದಡಿ ಬರುವ ಎಲ್ಲಾ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಪಟ್ಟಣ ಪಂಚಾಯಿತಿ ಎದುರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು.
ಕರ್ನಾಟಕ ಪೌರ ನೌಕರ ಸಂಘ ಬೆಳಗಾವಿ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಮಾರುತಿ ಬಳ್ಳಾರಿ ಮಾತನಾಡಿದರು.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments