ಬೆಳಗಾವಿ: ಸಿಇಟಿ ಪರೀಕ್ಷೆಯಲ್ಲಿ 1 ರಿಂದ 50 ಸಾವಿರ ಒಳಗೆ ರ್ಯಾಂಕ್ ಪಡೆದ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಇಂದು ಬೆಳಗಾವಿಯ ಜಿಲ್ಲಾ ಪಂಚಾಯಿತಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕ ದುರ್ಯೋಧನ ಐಹೋಳೆ ಅವರು ಭಾಗವಹಿಸಿ, ವಿದ್ಯಾರ್ಥಿಗಳನ್ನು ಸನ್ಮಾನಿಸಿದರು, ಈ ವೇಳೆ ಸಚಿವ ಸತೀಶ ಜಾರಕಿಹೊಳಿ, ಡಿಸಿ ಮುಹಮ್ಮದ್ ರೋಷನ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments