ರಾಯಬಾಗ: ನ್ಯಾಯವಾದಿಯೊಬ್ಬರನ್ನು ಆಸ್ತಿ ವಿಷಯವಾಗಿ ಸುಪಾರಿ ಪಡೆದು ಅಪಹರಿಸಿ ಮಾರಕಾಸ್ತ್ರದಿಂದ ಹತ್ಯೆ ಮಾಡಿ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ ಪ್ರಕರಣ ಜಿಲ್ಲೆಯ ರಾಯಭಾಗ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸುಪಾರಿ ಕೊಲೆ ಪ್ರಕರಣದಲ್ಲಿನ 10 ಆರೋಪಿತರ ಪೈಕಿ ಒಟ್ಟು ಆರೋಪಿಗಳನ್ನು ರಾಯಬಾಗ ಪೊಲೀಸರು ಬಂಧಿಸಿದ್ದಾರೆ.
ತಲೆ ಮರೆಸಿಕೊಂಡಿರುವ ಇನ್ನಿಬ್ಬರ ಆರೋಪಿತರ ಶೋಧಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
ವರದಿ: ಸಿದ್ದು ಅರಭಾವಿ ಕ್ರಾಂತಿ ಕರ್ನಾಟಕ ನ್ಯೂಸ್ ಬೆಳಗಾವಿ
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments