ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ KSRTC ಮತ್ತು BMTC ಬಸ್ ಸೇವೆಗಳು ಯಥಾಸ್ಥಿತಿಯಲ್ಲಿ ಮುಂದುವರಿದಿವೆ. ಪ್ರಯಾಣಿಕರಿಗೆ ಸಾರ್ವಜನಿಕ ಸಾರಿಗೆ ಸೇವೆ ಲಭ್ಯವಿದ್ದು, ಬಂದ್ನಿಂದ ಬಸ್ ಸಂಚಾರಕ್ಕೆ ದೊಡ್ಡ ಪ್ರಮಾಣದ ವ್ಯತ್ಯಯ ಕಂಡುಬಂದಿಲ್ಲ.

© Kranti Karnataka 2026. Designed and Developed by Technolink Network Enterprise Chikodi.