ಕಂಕಣವಾಡಿ: ಬೆಳಗಾವಿ ಜಿಲ್ಲೆಯ ರಾಯಬಾಗ ವಿಧಾನಸಭಾ ಕ್ಷೇತ್ರದ ಕಂಕಣವಾಡಿ ಪಟ್ಟಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ 2.5 ಕೋಟಿ ರೂ. ವೆಚ್ಚದಲ್ಲಿ ಕಂಕಣವಾಡಿ-ರಾಯಬಾಗ ರಸ್ತೆ ಸುಧಾರಣೆ ಕಾಮಗಾರಿಗೆ ಸೋಮವಾರ ಶಾಸಕ ದುರ್ಯೋಧನ ಐಹೋಳೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ. ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಪ್ರಮುಖರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
WhatsApp Channel
Join Now
youtube Group
Subscribe
Instagram Account
Follow Now
Facebook Page
Follow Now
Recent Comments