Homeದೇಶಬೆಂಗಳೂರಿನಲ್ಲಿ ಬೆಸ್ಕಾಂ ವಿದ್ಯುತ್ ವ್ಯತ್ಯಯ

ಬೆಂಗಳೂರಿನಲ್ಲಿ ಬೆಸ್ಕಾಂ ವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸೋಮವಾರ ನಗರದ ಹಲವು ಪ್ರಮುಖ ಬಡಾವಣೆಗಳಲ್ಲಿ ಪವರ್ ಕಟ್ ಇರಲಿದೆ.

ಜಾಲಹಳ್ಳಿ, ಬ್ಯಾಟರಾಯನಪುರ, ಯಲಹಂಕ ಹಾಗೂ ಸುತ್ತಮುತ್ತಲಿನ 50ಕ್ಕೂ ಹೆಚ್ಚು ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.

ಬೆಸ್ಕಾಂ ವತಿಯಿಂದ ನಿಯಮಿತ ಲೈನ್ ದುರಸ್ತಿ ಕಾರ್ಯ. Source: Bangalore Mirror

RELATED ARTICLES
- Advertisment -spot_img

Most Popular

Recent Comments